ಸಚಿವ ಆರ್. ಅಶೋಕ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗತಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಬಂದಿಲ್ಲವೆಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.