ದೋಸ್ತಿ ಪಕ್ಷಗಳ ಶಾಸಕರು ರಾಜೀನಾಮೆ ಹಗ್ಗ ಜಗ್ಗಾಟ ಮುಂದುವರಿದಿರುವಂತೆ ಬಿಜೆಪಿ ಕುಮಾರಸ್ವಾಮಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದೆ.ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಪ್ರಮುಖ ನಗರಗಳಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಗದಗನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ರು. ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿಸಿದ್ರು.ತಕ್ಷಣ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಧರಣಿಯಲ್ಲಿ ಪಾಲ್ಗೊಂಡ ಬಿಜೆಪಿಗರು ಆಗ್ರಹಿಸಿದ್ರು. ಮೈತ್ರಿ ಸರಕಾರ ಬಹುಮತವನ್ನ ಕಳೆದುಕೊಂಡಿದೆ. ಸಮ್ಮಿಶ್ರ