ಇವರ ಅಪ್ಪನಾಣೆ ಇವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯವರು ರಾಜ್ಯವನ್ನು ಲೂಟಿ ಮಾಡಿದ ಜನರು. ಜನರು ಎಲ್ಲವನ್ನು ನೋಡುತ್ತಿದ್ದಾರೆ. ಇವರಿಗೆ ಬುದ್ದಿ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಚುನಾವಣೆಗಾಗಿ ಬಿಜೆಪಿಯವರು ಧರಣಿ ಮುಂದುವರಿಸಿದ್ದಾರೆ. ಇವರನ್ನು ರಾಜ್ಯದ ಜನತೆ ನಂಬುವುದಿಲ್ಲ. ಇವರಲ್ಲಿ ಬಹಳಷ್ಟು ಜನ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ತಿಪ್ಪರಲಾಗಾ ಹಾಕಿದರೂ