ಬೆಂಗಳೂರು: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.