ನಾವು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ B.Y. ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯ, ಅಂತಿಮವಾಗಿ ಮಾಜಿ ಸಿಎಂ B.S. ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಮೀಕ್ಷೆಗಳು ನಡೆಯುತ್ತಿರುತ್ತವೆ. ಈ ಬಾರಿ ನಮ್ಮ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ