ಶಿವಮೊಗ್ಗ : ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಶಿವಮೊಗ್ಗದಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಾರೇ ಆದರೂ ಸಹ ಬಿ.ವೈ. ರಾಘವೇಂದ್ರ ಅತಿ