ಸದನದಲ್ಲಿ ಗ್ಯಾರಂಟಿಗಳ ಕುರಿತು ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆ, ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕರು ಧರಣಿ ವಾಪಸ್ ಪಡೆದಿದ್ದಾರೆ..