ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯ ಗೆಲುವಿಗೆ ಸಾಕಷ್ಟು ಪ್ರಯತ್ನಪಟ್ಟಿದ್ದೇವೆ. ಕಡಿಮೆ ಅಂತರದಲ್ಲಿಯೇ ಸೋತಿದ್ದೇವೆ.ಅದು ಕಾಂಗ್ರೆಸ್ ಪಕ್ಷದ ಸೋಲಲ್ಲ, ಬಿಜೆಪಿಯ ಗೆಲುವೂ ಅಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಿಶ್ಲೇಷಿಸಿದ್ದಾರೆ. .ಮುಂದಿನ ಚುನಾವಣೆಗಳನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ.ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದೇವೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮುಂಬರುವ ಚುನಾವಣೆಗಳನ್ನುಒಗ್ಗಟ್ಟಾಗಿ ಎದುರಿಸುತ್ತೇವೆ.ಪ್ರಧಾನಿ ಮೋದಿ ಅವರ