ಬೆಂಗಳೂರು: ಇತ್ತೀಚೆಗೆ ಬಲಪಂಥೀಯರ ವಿರುದ್ಧ ಕಿಡಿ ಕಾರುತ್ತಿರುವ ನಟ ಪ್ರಕಾಶ್ ರೈ ವಿರುದ್ಧ ಬಿಜೆಪಿ ಕಾರ್ಯಕರ್ತರು ವಿಶಿಷ್ಟವಾಗಿ ಪ್ರತಿಭಟಿಸಿದ್ದಾರೆ. ವೇದಿಕೆಯನ್ನು ಗೋಮೂತ್ರ ಹಾಕಿ ಸ್ವಚ್ಛಗೊಳಸಿದ್ದಾರೆ. ಸಿರ್ಸಿಯಲ್ಲಿ ಕಾರ್ಯಕ್ರಮವೊಂದರಲ್ಲಿ ನಟ ಪ್ರಕಾಶ್ ರೈ ಭಾಷಣ ಮಾಡಿದ್ದರು. ಆ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಅವರು ತೆರಳಿದ ನಂತರ ಗೋಮೂತ್ರ ಹಾಕಿ ಶುಚಿಗೊಳಿಸಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಪ್ರಕಾಶ್ ರೈ ತಿರುಗೇಟು ನೀಡಿದ್ದಾರೆ.ನಾನು ಸಿರ್ಸಿಯಲ್ಲಿ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಗೋ