ಬೆಂಗಳೂರು : ಪಶುಪಾಲಕರು ಮತ್ತು ರೈತರಿಗೆ ಸಹಾಯಧನ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ವಿರುದ್ದ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವಿರುದ್ದ ಮತ್ತೊಂದು ಪ್ರತಿಭಟನೆ ನಡೆಸಿರುವ ವಿಚಿತ್ರ ಸಂಗತಿ ಮಂಗಳವಾರ ಫ್ರೀಡಂ ಪಾರ್ಕ್ ನಲ್ಲಿ ನಡೆದಿದೆ. ಬಿಜೆಪಿ ಪ್ರತಿಭಟನೆಗೆ ಹಸು ಮತ್ತು ಕರುಗಳನ್ನು ಕರೆತಂದಿರುವುದನ್ನು ಆಕ್ಷೇಪಿಸಿದ ಪ್ರಾಣಿಪ್ರಿಯರು ಈ ಬಗ್ಗೆ ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ಮಾತ್ರವದಲ್ಲದೇ ತಳ್ಳಾಟ ಕಿರುಚಾಟಗಳೂ ಸಹ ನಡೆದಿದೆ.ಸ್ಥಳಕ್ಕೆ ಆಗಮಿಸಿದ ಮಾನವ ಹಕ್ಕುಗಳ