ಮೈಸೂರು: ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಎರಡನೇ ದಿನದ ಗೋಷ್ಠಿ ಆರಂಭವಾಗಿದೆ. ಆದರೆ ಬಿಜೆಪಿ ನಾಯಕರ ಕಚ್ಚಾಟದಿಂದಾಗಿ ನಮ್ಮ ಮಾನ ಮರ್ಯಾದೆ ಬೀದಿಯಲ್ಲಿ ಹರಾಜಾಗಿದೆ. ಜನರೆದುರು ಮುಖ ತೋರಿಸಲೂ ಆಗುತ್ತಿಲ್ಲ. ಹೀಗಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರುವುದು ಅನಿವಾರ್ಯ ಎಂದು ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.ಇಂದು ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ವಿಷಯ ಮಂಡನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ