ಬಿಜೆಪಿಯವರಿಗೆ ಈಗಾಗಲೇ ಅವರಿಗೆ ೬೦ ಸ್ಥಾನಗಳ ಮೇಲೆ ಹೋಗುವುದಿಲ್ಲ ಅಂತಾ ಗೊತ್ತಿದೆ ಎಂದು ಪರಿಷತ್ ವಿಪಕ್ಷನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು 40% ಕಮಿಷನ್ ಸರ್ಕಾರವನ್ನು 40 ಸ್ಥಾನಗಳಿಗೆ ಸೀಮಿತಗೊಳಿಸಲು ತಂತ್ರ ಮಾಡಿದ್ದೇವೆ.ಬಿಜೆಪಿಯಿಂದ ಬೇಸತ್ತು ನಮ್ಮ ಪಕ್ಷಕ್ಕೆ ಹಲವು ನಾಯಕರು ಬರುತ್ತಿದ್ದಾರೆ.ಪುಟ್ಟಣ್ಣ ಅಂತಹವರೇ ಕಾಂಗ್ರೆಸ್ ಗೆ ಬಂದಿರೋದ್ರಿಂದ ಇದು ಗೊತ್ತಾಗುತ್ತೆ.ಲಿಂಗಾಯತ ನಾಯಕರನ್ನ ಬಿಜೆಪಿ ಪಕ್ಷ ತೀರಾ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ.ಯಡಿಯೂರಪ್ಪ ಅಂತಹ ನಾಯಕರನ್ನೇ ಮೂಲೆ ಗುಂಪು ಮಾಡಿ,ಮಾರ್ಗದರ್ಶನ ಮಂಡಳಿಯ