ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಜವಾಬ್ದಾರಿಯನ್ನು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರಿಗೆ ವಹಿಸಲಾಗಿದೆ ಫೆಬ್ರುವರಿ 4ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಆಗಮಿಸಲಿರುವುದರಿಂದ ಉದ್ಘಾಟನೆ ಸಮಾರಂಭದಂತೆ ಈ ಕಾರ್ಯಕ್ರಮ ಆಗಬಾರದು ಎಂದು ಎಚ್ಚೆತ್ತುಕೊಂಡಿರುವ ಬಿಜೆಪಿ ಈ ಕಾರ್ಯಕ್ಕೆ ಮುಂದಾಗಿದೆ. ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್ ಅವರಿಗೆ ಉದ್ಘಾಟನೆ ಕಾರ್ಯಕ್ರಮದ ಉಸ್ತುವಾರಿ ನೀಡಲಾಗಿತ್ತು, ಆದರೆ,