ಒಂದು ಕಡೆ 2 ವರ್ಷಗಳ ನಂತ್ರ ಜನರು ಹೊಸವರ್ಷವನ್ನ ಬರ ಮಾಡಿಕೊಳ್ಳೋಕೆ ತಯಾರಾಗಿ ಕುಳಿತಿದ್ದಾರೆ. ಮತ್ತೊಂದು ಕಡೆ ನ್ಯೂ ಇಯರ್ ಸೆಲಬ್ರೇಷನ್ ಮೇಲೆ ಉಗ್ರರ ಕರಿ ನೆರಳು ಬೀಳಬಹುದು ಅನ್ನೋ ಎಚ್ಚರಿಕೆಯ ಕರೆ ಗಂಟೆ ಗುಪ್ತಚರ ಇಲಾಖೆಯಿಂದ ಸಿಕ್ಕಿದೆ. ಜೊತೆಗೆ ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರ ಹದ್ದಿನ ಕಣ್ಣು ಇಟ್ಟಿದ್ದಾರೆ.