ಮಹಿಳೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಾಮುಕ ಆರೋಪಿಗೆ ಜನರು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಭೀಮಸಮುದ್ರದಲ್ಲಿ ವರದಿಯಾಗಿದೆ. ವಿವಾಹಿತ ಮಹಿಳೆಯನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು ನಂತರ ಅಸಭ್ಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದ. ನಂತರ ಮಹಿಳೆಗೆ 15 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಮಹಿಳೆಗೆ ನಿರಂತರವಾಗಿ ಕರೆ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ, 15 ಲಕ್ಷ ರೂಪಾಯಿ ನೀಡದಿದ್ದಲ್ಲಿ ಮಾನ ಮರ್ಯಾದೆ