ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಆಕ್ಸಿಡೆಂಟ್ ಕೇಸ್ ಗಳು ತುಂಬಾನೇ ತಲೆಕೆಡಿಸ್ತಾ ಇವೆ. ದಿನೇ ದಿನೇ ಅಪಘಾತಗಳು ಹೆಚ್ಚಾಗ್ತಾ ಇದ್ದು ಸಾವು ನೋವು ಕೂಡ ಜಾಸ್ತಿ ಆಗ್ತಾ ಇದೆ. ಇದ್ರಿಂದ ನಾಲ್ಕು ಇಲಾಖೆಗಳು ಸೇರಿ ಸರ್ವೆ ಮಾಡಿದ್ದು ನಗರದಲ್ಲಿ 59 ಬ್ಲಾಕ್ ಸ್ಫಾಟ್ ಗಳನ್ನು ಗುರ್ತಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ನಗರದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗ್ತಾ ಇದೆ. ಇದ್ರಿಂದ ತಲೆಕೆಡಿಸಿಕೊಂಡ ಸಂಚಾರಿ ಪೊಲೀಸರು ಅಪಘಾತಗಳು ಯಾಕೆ ಆಗ್ತಾ ಇವೆ ಅನ್ನೋ ಸರ್ವೆ ಮಾಡಲು