ಸರ್ಕಾರಿ ನೌಕರರ ಸಂಘದ ಕಚೇರಿಯ ಆವರಣದಲ್ಲಿಂದು ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘದಿಂದ ವಿನೂತನ ಪ್ರತಿಭಟನೆ ನಡೆಯಿತು.ರಕ್ತ ಕೊಟ್ಟೇವು ಪಿಂಚಣಿ ಬಿಡೆವು ಘೋಷ ವಾಕ್ಯದಡಿ ರಕ್ತದಾನ ಅಭಿಯಾನ ನಡೆಯಿತು. ಬಳ್ಳಾರಿಯ ಕಮ್ಮರಚೇಡು ಮಠದ ಕಲ್ಯಾಣಸ್ವಾಮೀಜಿ ರಕ್ತದಾನಕ್ಕೆ ಚಾಲನೆ ನೀಡಿದರು. ಸರ್ಕಾರಿ ನೌಕರಿ ಸೇರುವವರಿಗೆ ಪಿಂಚಣಿ ಇಲ್ಲ ಎಂಬ ಕಹಿ ಸತ್ಯ ನಮ್ಮ ಮುಂದಿದೆ. ಜನವರಿ 1, 2004 ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ 2006 ಏಪ್ರಿಲ್ 4 ರಿಂದ