ಬ್ಲೂ ಫಿಲಂ ನೋಡಿದವರನ್ನು ಬಿಜೆಪಿಯವರು ಡಿಸಿಎಂ ಮಾಡಿದ್ದಾರೆ. ಅದೂ ಸದನಲ್ಲಿ ನೋಡಿದಂತವರನ್ನ ಉಪ ಮುಖ್ಯಮಂತ್ರಿ ಮಾಡಿದೆ ಅಂತ ಲಕ್ಷ್ಮಣ ಸವದಿಗೆ ಮಾಜಿ ಸಿಎಂ ಟಾಂಗ್ ನೀಡಿದ್ದಾರೆ.ಹಾಲು ಕುಡಿದ ಮಕ್ಕಳೇ ಬದುಕೋದಿಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದಕ್ತಾರಾ? ಹಾಗಾಗಿದೆ ಬಿಜೆಪಿ ಸರ್ಕಾರದ ಸ್ಥಿತಿಯಾಗಿದೆ. ಹೀಗಂತ ಅಥಣಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬಿಜೆಪಿಯವರಿಗೆ ಮಾನ ಮರ್ಯಾದೆನೇ ಇಲ್ಲ ಅಂತ ಟೀಕೆ ಮಾಡಿದ್ರು.ಇನ್ನು, ಉಮೇಶ ಕತ್ತಿ ಅವರು ನನಗೆ ಕರೆ