ಜನನಿಬಿಡ ಪ್ರದೇಶವಾಗಿರುವ ಬಿ.ಎಂ.ರಸ್ತೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ. ಹಾಸನದ ಬಿ.ಎಂ ರಸ್ತೆ ಒತ್ತುವರಿ ಕಟ್ಟಡ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.ಒತ್ತುವರಿ ಕಟ್ಟಡಗಳ ತೆರವಿಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ತೆರವಿಗೆ ಎದುರಾಗಿದ್ದ ಎಲ್ಲಾ ಅಡೆತಡೆಗಳನ್ನು ಕ್ಲಿಯರ್ ಮಾಡಲಾಗಿದೆ ಎಂದು ನಗರಸಭೆ ಆಯುಕ್ತ ಪರಮೇಶ್ ತಿಳಿಸಿದ್ದಾರೆ.ಎನ್ .ಆರ್ .ವೃತ್ತದಿಂದ ಪೃಥ್ವಿ ಚಿತ್ರಮಂದಿರದವರೆಗೂ ಒತ್ತುವರಿಯಾಗಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತದೆ. 3 ತಿಂಗಳ ಹಿಂದೆಯೇ ಒತ್ತುವರಿ ಕಟ್ಟಡಗಳಿಗೆ ಮಾರ್ಕಿಂಗ್ ಹಾಕಿದ್ದ ನಗರಸಭೆಯು ಅಕ್ರಮ ಕಟ್ಟಡ