ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಬಸ್ ದರ ಹೆಚ್ಚಿಸಿ ಶಾಕ್ ಕೊಡಲು ಮುಂದಾಗಿದೆ.