ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ನೀಡಿದೆ. ಹೊಸ ವರ್ಷದ ಮೊದಲ ವಾರದಿಂದಲೇ BMTC ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ. BMTC ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು