ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಾಪ್ಪಿದ್ದಾನೆ.ಕುಮಾರ್ ಮೃತ ವಾಹನ ಸವಾರನಾಗಿದ್ದು,ವಿಜಯನಗರ ವಾಟರ್ ಟ್ಯಾಂಕ್ ಬಳಿ ನಡೆದ ಘಟನೆ ನಡೆದಿದೆ. ಇಂದು ಬೆಳಗ್ಗೆ 7-30 ರ ಸಂದರ್ಭದಲ್ಲಿ ಅಪಘಾತ ನಡೆದಿದ್ದು,ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪತ್ನಿಯ ಸೀಮಂತ ಇದ್ದ ಕಾರಣ ಹೂ ತರಲು ಕುಮಾರ್ ಬಂದಿದ್ದ. ಈ ವೇಳೆ ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ವೇಳೆ ಬಸ್ ಬೈಕ್