ಬೆಂಗಳೂರು-ನಗರದ ಯಶವಂತಪುರದ ಮೆಟ್ರೋ ನಿಲ್ದಾಣ ಬಳಿ ಕಿಲ್ಲರ್ ಕೆ ಎಸ್ ಆರ್ ಟಿಸಿ ಬಸ್ ಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.ನಾಗಸಂದ್ರ ಏರಿಯಾದ ರಾಜೇಂದ್ರ (೪೫) ಮೃತ ದುರ್ದೈವಿಯಾಗಿದ್ದು,ಎಡಬದಿಯಲ್ಲಿ ಬೈಕ್ ನಲ್ಲಿ ವ್ಯಕ್ತಿ ಬರ್ತಿದ್ದ ಈ ವೇಳೆ ಬಲಬದಿಯಲ್ಲಿ ಬರ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ತಲೆ ಮೇಲೆ ಬಸ್ ಹರಿದ ಹಿನ್ನಲೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು,ಸ್ಥಳಕ್ಕೆ ಯಶವಂತಪುರ