ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದೇ ಹೋದರೆ ಮತ್ತೆ ಬಸ್ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ.ಹಿಂದೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆಸಿದಾಗ ಸರ್ಕಾರ ಹೆಚ್ಚಿನ ಬೇಡಿಕೆಗಳನ್ನೂ ಈಡೇರಿಸುವುದಾಗಿ ಭರವಸೆ ಕೊಟ್ಟಿತ್ತು. ಆದರೆ ಆ ಭರವಸೆ ಈಡೇರಿಸಲು ಗಡುವು ನೀಡಿತ್ತು. ಆ ಗಡುವು ಮುಗಿದ ಮೇಲೂ ನೌಕರರ ಬೇಡಿಕೆ ಈಡೇರಿಸದೇ ಹೋದರೆ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಹೇಳಿದೆ.ಬಜೆಟ್