ಬೆಂಗಳೂರು : ಲಾಕ್ ಡೌನ್ ಸಡಿಲಿಕೆಯ ಹಿನ್ನಲೆಯಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಎಂಟಿಸಿ ಸಿಬ್ಬಂದಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.