ಬೆಂಗಳೂರು: ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾದ ಖುಷಿ ಒಂದೆಡೆಯಾದರೆ, ಪ್ರಯಾಣಿಕರಿಗೆ ಪರದಾಟ ಮಾತ್ರ ತಪ್ಪಿಲ್ಲ. ಬಿಎಂಟಿಸಿ ಬಸ್ ಆರಂಭವಾದ ಮೊದಲ ದಿನವೇ ಪ್ರಯಾಣಿಕರ ನೂಕು ನುಗ್ಗಲು ಕಂಡುಬಂದಿದೆ. ಈ ನಡುವೆ ಸರ್ಕಾರದ ಆದೇಶದಂತೆ ಬಸ್ ಗಳಲ್ಲಿ ಕೇವಲ ಶೇ.50 ಪ್ರಯಾಣಿಕರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವಿದೆ. ಹೀಗಾಗಿ ಪ್ರಯಾಣಿಕರು ಬಸ್ ಗಾಗಿ ಕಾಯುವಂತಾಗಿದೆ.ಸಾಕಷ್ಟು ಬಸ್ ಗಳಿಲ್ಲದ ಕಾರಣ ಪ್ರಯಾಣಿಕರು ಬಸ್