ನಿಗಮ ಮಂಡಳಿ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಸಚಿವ ಆರ್.ವಿ.ದೇಶಪಾಂಡೆ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.