ಕಾರವಾರ : ಬೋಟ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ಕಾರವಾರದ ಕದಂಬ ನೌಕಾನೆಲೆಯಲ್ಲಿ ನಡೆದಿದೆ. ಕಾರವಾರದ ನೌಕಾನೆಲೆಯಲ್ಲಿ ಹಡಗುಗಳನ್ನು ಡಾಕ್ ಯಾರ್ಡ್ಗೆ ಎಳೆದು ತರುವ ತೇಜ್ ಹೆಸರಿನ ಟಗ್ ಬೋಟ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.