ಕಾರವಾರದ ಕೂರ್ಮಗಡ ಬಳಿ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವಿವರ ನೀಡಿದ್ದಾರೆ.ದುರಂತಕ್ಕೆ ಈಡಾಗಿರುವ ಬೋಟ್ ನಲ್ಲಿ 35 ಜನರು ಇದ್ದರು. 19 ಜನರನ್ನು ರಕ್ಷಿಸಲಾಗಿದೆ. 16 ಜನರು ನೀರು ಪಾಲಾಗಿದ್ದರು. 14 ಶವಗಳು ಈಗಾಗಲೇ ದೊರಕಿವೆ. 2 ಶವಗಳಿಗಾಗಿ ಹುಡುಕಾಟ ನಡೆದಿದೆ. ಹೀಗಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಮಾಹಿತಿ ನೀಡಿದ್ದಾರೆ.ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಅವರು, ನೀರು ಪಾಲಾದವರು 13 ಜನರು ಒಂದೇ ಕುಟುಂಬದವರು. ಸಂದೀಪ