ಬಾಲಿವುಡ್ ನ ಡ್ಯಾನ್ಸರ್ ಗಣೇಶ್ ಆಚಾರ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ನೀಲಿ ಚಿತ್ರಗಳನ್ನು ವೀಕ್ಷಣೆ ಮಾಡುವಂತೆ ಗಣೇಶ್ ನನಗೆ ಒತ್ತಾಯ ಮಾಡ್ತಿದ್ದರು. ಅಲ್ಲದೇ ಹಲ್ಲೆ ನಡೆಸಿದ್ದಾರೆ. ಹೀಗಂತ ಮಹಿಳೆಯೊಬ್ಬರು ಮುಂಬೈನ ಅಂಬೋಲಿ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ. ಕನ್ನಡದ ಪೈಲ್ವಾನ್ ಸಿನಿಮಾದಲ್ಲಿ ಗಣೇಶ್ ಆಚಾರ್ಯ ನೃತ್ಯ ಸಂಯೋಜನೆ ಮಾಡಿದ್ದಾರೆ.