ಮೈಸೂರು ಅರಮನೆಗೆ ಬಾಂಬ್ ಬೆದರಿಕೆ ಕರೆ; ಅಲರ್ಟ್

ಮೈಸೂರು, ಮಂಗಳವಾರ, 14 ಮೇ 2019 (15:30 IST)

ಅನಾಮಧೇಯ ವ್ಯಕ್ತಿಯಿಂದ ಕರೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಅರಮನೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಮೈಸೂರಿನ ಅರಮನೆಯ ಭದ್ರತಾ ಸಿಬ್ಬಂದಿಗೆ ಬಾಂಬ್  ಕರೆ ಮಾಡಲಾಗಿದೆ. ಬಾಂಬ್ ಇದೆ ಎಂಬ ಮಾಹಿತಿ ಮೇರೆಗೆ ಅರಮನೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಾಂಬ್ ಕರೆಯಿಂದ ಶ್ವಾನದಳ ಹಾಗೂ ಬಾಂಬ್ ಸ್ವ್ಕಾಡ್ ನಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅರಮನೆಯ ಎಲ್ಲಾ ದ್ವಾರಗಳಲ್ಲಿಯೂ ಹೈ ಅಲರ್ಟ್ ನಲ್ಲಿಡಲಾಗಿದೆ.

ಶ್ರೀಲಂಕಾದಲ್ಲಿ ಈಚೆಗೆ ನಡೆದ ಸರಣಿ ಬಾಂಬ್ ದಾಳಿಯ ನಂತರ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಅರಮನೆಯಲ್ಲೂ ಭದ್ರತೆ ಹೆಚ್ವಿಸಲಾಗಿದೆ.  

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯ ಆಶೀರ್ವಾದ ಇರೋವರೆಗೆ ಸರ್ಕಾರ ಭದ್ರ ಎಂದ ಸಿಎಂ

ಕುಂದಗೋಳದಲ್ಲಿ ಪ್ರಚಾರ ಮಾಡಿದ ಸಿಎಂ ಎಚ್ ಡಿ ಕುಮಾರಸ್ವಾಮಿ, 'ಉಪಚುನಾವಣೆ ಯಾರು ನಿರೀಕ್ಷೆ ಮಾಡಿ ...

ಸಿದ್ದರಾಮಯ್ಯ ಟ್ವಿಟ್ಟರ್ ಟಾಕ್ ಕಂಟಿನ್ಯೂ

ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ಟಾಕ್ ಮುಂದುವರಿದಿದೆ.

news

ಸಿಎಂ, ಡಿಕೆಶಿ ಕೊಠಡಿ ಮೇಲೆ ಐಟಿ ರೇಡ್

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ...

news

ಎಟಿಎಂ ನಲ್ಲಿ ಹೊಡೆದಾಟ; ಕಾರಣ ಏನು?

ಎಟಿಎಂದಲ್ಲಿ ಹಣ ಡ್ರಾ ಮಾಡುವ ವಿಷಯದಲ್ಲಿ ಆಗಬಾರದ ಘಟನೆ ನಡೆದಿದೆ.