ವಿಧಾನಸೌಧದಲ್ಲಿ ಬಾಂಬ್ ಇಡುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಧ್ಯಾಹ್ನ 12.30ರ ಸುಮಾರಿಗೆ ವಿಧಾನಸೌಧ ಪೊಲಿಸ್ ಠಾಣೆಗೆ ಕರೆ ಮಾಡಿರುವ ವ್ಯಕ್ತಿ ಬಾಂಬ್ ಇಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ ಸುರೇಶ್, ನಾಗರಾಜು, ಶ್ರೀಧರ್ ಎಂಬ ಮೂವರನ್ನ ಪೊಲಿಸರು ಬಂಧಿಸಿದ್ದಾರೆ. ನಾಗರಾಜ್ ಎಂಬ ವ್ಯಕ್ತಿ ವಿಧಾನಸೌಧ ಪೊಲೀಸ್ ಠಾಣೆಗೆ ಕೆಡ ಮಾಡಿದ್ದು, ಸೆ.25ರೊಳಗೆ ಬಾಂಬ್ ಇಟ್ಟು, ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ, ವಿಧಾನಸೌಧಕ್ಕೆ ದೌಡಾಯಿಸಿರುವ ಶ್ವಾನ ದಳ,