ಬೆಂಗಳೂರು : ಉಗ್ರ ಕೃತ್ಯಕ್ಕೆ ಹಿಂದೂ ಮುಖವಾಡ ಅಂಟಿಸಿ ʼಹಿಂದೂ ಟೆರರಿಸಂʼ ಮಾಡಲು ಉಗ್ರರು ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಿಂದ ಬೆಳಕಿಗೆ ಬಂದಿದೆ. ಹೌದು. ಈ ಹಿಂದೆ ಮುಂಬೈ ದಾಳಿ ಪ್ರಕರಣದ ನಡೆದಾಗಲೂ ಕಸಬ್ ಹಿಂದೂ ವ್ಯಕ್ತಿಯಂತೆ ಪೋಸ್ ನೀಡಿದ್ದ. ಈಗ ಮಂಗಳೂರು ಸ್ಫೋಟ ಪ್ರಕರಣದಲ್ಲೂ ಶಾರೀಕ್ ಹಿಂದೂ ವ್ಯಕ್ತಿ ವೇಷ ಧರಿಸಿ ಕೃತ್ಯ ನಡೆಸಲು ಸಂಚು ರೂಪಿಸಿರುವುದು ಗೊತ್ತಾಗಿದೆ.ಕುಕ್ಕರ್ ಬಾಂಬ್