ಉತ್ತರ ಪ್ರದೇಶದ ಪ್ರಯಾಗರಾಜ್ನ ಸಂಗಮ್ನಲ್ಲಿ ತಡರಾತ್ರಿ ಅಪ್ರಾಪ್ತ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಬಾಂಬ್ ತೂರಾಟ ನಡೆದಿದೆ.ಹುಟ್ಟುಹಬ್ಬದ ಆಚರಣೆಯಲ್ಲಿ ತೊಡಗಿದ್ದವರ ಮೇಲೆ ಮೊದಲಿಗೆ ಗುಂಪೊಂದು ಬಾಂಬ್ ಎಸೆದಿದೆ.ಇದಕ್ಕೆ ಪ್ರತಿಯಾಗಿ ಎದುರಾಳಿ ಗುಂಪು ಕೂಡ ಬಾಂಬ್ ಎಸೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.ಈ ಬಗ್ಗೆ ಮಾಹಿತಿ ಪಡೆದ ನಗರ ಎಸ್ಪಿ ದಿನೇಶ್ ಕುಮಾರ್ ಸಿಂಗ್, ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದರು.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.ಎರಡೂ ಗುಂಪಿನವರು ಒಂದೇ ಶಾಲೆಯಲ್ಲಿ