ಇಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಮಾವೇಶದಲ್ಲಿ ಮಾಜಿ ಸಿಎಂ ಭಾಗಿಯಾಗಲಿದ್ದಾರೆ.