ಬೆಂಗಳೂರು : ಸಿಡಿ ಕೇಸ್ ವಾರ್ ಮಧ್ಯೆ ಬಿಜೆಪಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಚ್ಚಾಳ್ಕರ್ ಚರ್ಚೆ ನಡೆಸಿದ್ದಾರೆ. ಸಿಡಿ ಕೇಸ್ ತನಿಖೆಗೆ ವಹಿಸುವಂತೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ , ಸ್ಪೀಕರ್ ಕಾಗೇರಿ ಸಂಧಾನ ಸಭೆ ನಡೆಸಿದ್ದಾರೆ. ಆದರೆ ಈ ಸಭೆ ವಿಫಲವಾಗಿ ಕಾಂಗ್ರೆಸ್ ಸದಸ್ಯರು, ಧರಣಿ ಮುಂದುವರಿಸಲು ನಿರ್ಧಾರ ಮಾಡಿದ್ದಾರೆ.ಆದರೆ ಈ ಮಧ್ಯೆ ಕಲಾಪ ಆರಂಭಕ್ಕೂ ಮುನ್ನ