ಬೆಂಗಳೂರು : ಆಗಸ್ಟ್ 15ರ ನಂತ್ರ ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಒಂದಿಷ್ಟು ಬದಲಾವಣೆ ಆಗಬಹುದು ಎಂಬ ಸುಳಿವನ್ನು ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳಿಗೆ ನೀಡಿದ್ದಾರೆ.ಇಂದು ನಡೆದ ಸಂಪುಟ ಸಭೆಯಲ್ಲಿ ಸಿಎಂ ಈ ಮುನ್ಸೂಚನೆ ನೀಡಿದ್ದಾರೆ. ಆದರೆ ಯಾವ ರೀತಿಯ ಬದಲಾವಣೆ ಎಂಬ ಗುಟ್ಟನ್ನು ಬೊಮ್ಮಾಯಿ ಬಿಟ್ಟುಕೊಟ್ಟಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ.ಅವರ ನೇತೃತ್ವದಲ್ಲಿಯೇ ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಹೈಕಮಾಂಡ್ ಪ್ರತಿನಿಧಿ, ರಾಜ್ಯ ಬಿಜೆಪಿ ಉಸ್ತುವಾರಿ