ಬೆಂಗಳೂರು (ಜು.29): ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. •ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ಕೇಳಿದ್ದ ಅರುಣ್ ಸಿಂಗ್ •ಕೇಳಿದಾಗಲೇ ಬೊಮ್ಮಾಯಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿಮಂಗಳವಾರ ಮಧ್ಯಾಹ್ನ ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕುಮಾರ ಕೃಪ ಅತಿಥಿಗೃಹದಲ್ಲಿ ಕುಳಿತು