ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾರಿಗೆ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಮುಲು,