ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.