ಬೆಂಗಳೂರು : ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ತಜ್ಞರ ಜೊತೆ ಚರ್ಚೆ ಮಾಡಿದ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಶಾಲೆ ಆರಂಭಿಸುವ ಬಗ್ಗೆ ಇನ್ನೂ ಯಾವುದೇ ರೀತಿಯ