ಬೆಂಗಳೂರು : ಸ್ವಿಟ್ಜರ್ಲೆಂಡಿನ ದಾವೋಸ್ನಲ್ಲಿ ಇಂದಿನಿಂದ ಆರಂಭವಾಗಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನೇತೃತ್ವದ ನಿಯೋಗ ಇಂದು ರಾಜ್ಯದಿಂದ ಹೊರಟಿದೆ.ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾರತವನ್ನೂ ಪ್ರತಿನಿಧಿಸಲಿರುವ ಸಿಎಂ ಬೊಮ್ಮಾಯಿಗೆ ಐಟಿಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಸಾತ್ ಕೊಟ್ಟಿದ್ದಾರೆ.ಬೊಮ್ಮಾಯಿಯವರಿಗೆ ಸಿಎಂ ಆದ ಬಳಿಕ ಮೊದಲ ವಿದೇಶ ಪ್ರವಾಸ ಇದಾಗಿದೆ. ಇಂದು ಬೆಳಗ್ಗೆ 8:30ಕ್ಕೆ ತಮ್ಮ