ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಶಿಗ್ಗಾವಿಗೆ ತೆರಳುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದರ್ಶ ನಗರದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನವರು ಯಾರೂ ಸಂಪರ್ಕದಲ್ಲಿ ಇಲ್ಲ. ಇವತ್ತು ಕರ್ನಾಟಕ ವಿಧಾನ ಸಭೆಯ ಫಲಿತಾಂಶದ ದಿನ ಈ ಫಲಿತಾಂಶ ಬಹಳಷ್ಟು ಮುಖ್ಯ. ರಾಜ್ಯ, ಅಭಿವೃದ್ಧಿ, ಜನರ, ರಾಜಕೀಯ ದೃಷ್ಟಿಯಿಂದ ಬಹಳಷ್ಟು ಮುಖ್ಯ.ಮುಂದಿನ ಐದು ವರ್ಷದ ರಾಜ್ಯ ಅಭಿವೃದ್ಧಿ ಮತ್ತು ಸುರಕ್ಷಿತವಾಗಿ ನಾಡು ಮಾಡುವ