ಬೆಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದ ಹಿನ್ನೆಲೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.