ಗದಗ : ಕಾಂಗ್ರೆಸ್ನವರು ಸ್ವಚ್ಛ ಮನಸ್ಸುಗಳಂತೆ ಮಾತನಾಡುತ್ತಾರೆ. ಸ್ವಲ್ಪ ದಿನ ಕಾದರೆ ಸತ್ಯ ಎದುರಿಸುವ ಸಂದರ್ಭ ಕಾಂಗ್ರೆಸ್ಗೆ ಬರುತ್ತದೆ.ಆ ಸತ್ಯ ಎದುರಿಸುವ ಶಕ್ತಿ ಕಾಂಗ್ರೆಸ್ನವರು ಪಡೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.ನಗರದ ವಿವೇಕಾನಂದ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ, ಲೂಟಿ ನಡೆದಿದೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿ ಇದೆ.ಕಾಂಗ್ರೆಸ್ ಸಾಮಾಜಿಕವಾಗಿ ಒಡೆದು