ಬೆಂಗಳೂರು : ನಿವೃತ್ತ ಯೋಧರೊಬ್ಬರಿಂದ ಹಂತ ಹಂತವಾಗಿ 1 ಲಕ್ಷ ರೂ. ಹಣ ಹಾಕಿಸಿಕೊಂಡು ಯಾಮಾರಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.ಮಹೇಶ್ ವಂಚನೆಗೊಳಗಾದ ನಿವೃತ್ತ ಯೋಧ. ಮೋಸ ಮಾಡಲೆಂದೇ ವಂಚಕ MOSA1122@SBI ಯುಪಿಐ ಐಡಿ ಮಾಡಿದ್ದ. ಫೋನ್ ಮಾಡಿ ಅಕೌಂಟ್ ಚೆಕ್ ಮಾಡು ಅಂತ ಹೇಳಿದ್ದ. ಬ್ಯಾಂಕ್ ಅಪ್ಲಿಕೇಶನ್ ಓಪನ್ ಮಾಡ್ತಿದ್ದಂತೆ ಹಣ ಮಂಗಮಾಯವಾಗಿದೆ. ನಿವೃತ್ತ ಯೋಧ 5,499 ರೂ. ಮೌಲ್ಯದ ಸ್ಪೀಕರ್ ಬುಕ್ ಮಾಡಿದ್ದರು. ನಂತರ ಬುಕ್ಕಿಂಗ್ ಕ್ಯಾನ್ಸಲ್ ಆಗಿತ್ತು. ಮೂರು