ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ನಿಗದಿತ ಅವಧಿಯೊಳಗೆ ಪಠ್ಯ ಪುಸಕ್ತಗಳು ತಲುಪುವ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್-19 ಕಾರಣದಿಂದ ಸರಕಾರಿ ಮುದ್ರಣಾಲಯಗಳು ಕೆಲ ಅವಧಿಗೆ ಮುದ್ರಣ ಸ್ಥಗಿತಗೊಳಿಸಿದ್ದವು. ಹೀಗಾಗಿ, ಮುದ್ರಣ ಪ್ರಕ್ರಿಯೆ