ಬೆಂಗಳೂರು, ಸೆ.19 : ಅಪ್ಪಟ ಕನ್ನಡಿಗ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನು ಪಡೆಯುವ ಬದಲು ಅವರನ್ನು ಕರೆಸಿ ಅವರಿಗೆ ಆಗಿರುವ ತೊಂದರೆ ಸರಿಪಡಿಸಿ ಪುನಃ ಅವರನ್ನು ಇಲಾಖೆಗೆ ಗೌರವಯುತವಾಗಿ ಬರಮಾಡಿಕೊಳ್ಳಬೇಕು ಎಂದು ಕರ್ನಾಟಕ ಗಡಿ ಹೋರಾಟ ಸಮಿತಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದೆ. Photo Courtesy: Google ನಾಡಿನ ಹಿರಿಯರು, ಸಂತರು, ಗುರುವರ್ಯರ ಬಗ್ಗೆ ಅಪಾರ ಗೌರವ ಹೊಂದಿರುವ ಕನ್ನಡದ ಸ್ವಾಭಿಮಾನಿ, ಐಪಿಎಸ್ ಅಧಿಕಾರಿ ಹಾಗೂ ರೈಲ್ವೆ ಹೆಚ್ಚುವರಿ