ಬೋರ್ವೆಲ್ ಕರೆಂಟ್ ಕಟ್ ಮಾಡಿದ ಹೆಸ್ಕಾಂ; ಜನ್ರು ಮಾಡಿದ್ದೇನು?

ಬೆಳಗಾವಿ, ಬುಧವಾರ, 15 ಮೇ 2019 (11:45 IST)

ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ತಪ್ಪಿದ್ದಲ್ಲ. ಇಂಥ ಪರಿಸ್ಥಿತಿಯಲ್ಲಿ ಹೆಸ್ಕಾಂ ಮಾಡಬಾರದ ಕೆಲಸ ಮಾಡಿ ಜನರಿಂದ ಉಗಿಸಿಕೊಂಡಿದೆ.

ಕುಡಿಯುವ ನೀರಿನ ಬೋರ್ವೆಲ್ ಸಂಪರ್ಕಿಸಿದ್ದ ಕರೆಂಟ್ ಕಟ್ ಮಾಡಿದ್ದಾರೆ ಹೆಸ್ಕಾಂ ಸಿಬ್ಬಂದಿ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ‌ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಕುಡಚಿ ಪಟ್ಟಣದ ಪುರಸಭೆ ಪಕ್ಕದಲ್ಲಿರುವ ಖಾಸಗಿ ಬೋರ್ವೆಲ್ ಗೆ ಸಂಪರ್ಕಿಸಿದ್ದ ಕರೆಂಟ್ ಕಟ್ ಮಾಡಿದ್ದಾರೆ. ಸಾದೀಕ ಫಿರ್ಜಾದೆ ಎಂಬುವವರಿಗೆ ಸೇರಿದ ಬೋರವೆಲ್ ಇದಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಎಕಾಏಕಿ ಬೋರ್ವೆಲ್ ಕರೆಂಟ್ ಕಟ್ ಮಾಡಿದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕಚೇರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತೋಟದ ಮನೆಯಲ್ಲಿ ಡಬಲ್ ಮರ್ಡರ್ ಕಾರಣ ಏನು?

ತಡರಾತ್ರಿ ತೋಟದ ಮನೆಯೊಂದರಲ್ಲಿ ವಯೋವೃದ್ಧ ದಂಪತಿ ಬರ್ಬರ ಹತ್ಯೆ ನಡೆದಿದೆ. ಇದರಿಂದ ಇಡೀ ಊರಿನ ಜನರು ...

news

ಸಚಿವ ಡಿ.ಕೆ.ಶಿವಕುಮಾರ ಕಣ್ಣೀರು ಹಾಕಿದ್ದು ಏಕೆ?

ಸಚಿವ ಡಿ.ಕೆ.ಶಿವಕುಮಾರ ಭಾವುಕರಾಗಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ.

news

ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಆಗಬೇಕಿತ್ತು ಎಂದ ಸಿಎಂಗೆ ಬಿಎಸ್ ವೈ ಟಾಂಗ್

ಕಲಬುರಗಿ : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಆಗಬೇಕಿತ್ತು ...

news

ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಬೆಂಗಳೂರು : ಗೃಹಿಣಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ...