ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯವನ್ನು ಪೋಷಕರಿಂದ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ಒಂದೂವರೆ ತಿಂಗಳ ಬಳಿಕ ರೇಬಿಸ್ನಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದೆ. ಶಾವೇಜ್ನ ಪಕ್ಕದ ಮನೆಯ ಮಹಿಳೆಯೊಬ್ಬರು ಬೀದಿನಾಯಿಗಳನ್ನು ಸಾಕುತ್ತಾರೆ ಮತ್ತು ಆಹಾರ ನೀಡುತ್ತಾರೆ ಆ ನಾಯಿಗಳಲ್ಲಿ ಒಂದು ನಾಯಿ ಶಾವೇಜನಿಗೆ ಕಚ್ಚಿದೆ ಎನ್ನಲಾಗಿದೆ. ಈ ಹಿಂದೆಯೂ ಈ ನಾಯಿಗಳು ಇತರರಿಗೆ ಕಚ್ಚಿವೆ.ಭಯದಿಂದ, ಸಬೆಜ್ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ಹೇಳಲಿಲ್ಲ ಮತ್ತು ನಾಲ್ಕು